ಇ - ಆಡಳಿತ ಸಂಪನ್ಮೂಲ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖ
ೆಡಿಜಿಟಲ್ ಕನ್ನಡ ಡಿಂಡಿಮವ
ಡಿಜಿಟಲ್ ಕನ್ನಡ ಡಿಂಡಿಮವದ ಕುರಿತು
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕುರಿತಾದ ಮಾಹಿತಿ ಇಲ್ಲಿ ಲಭ್ಯವಿದೆ.
ಅಮೇಜಾನ್ ಕಿಂಡಲ್
ಅಮೇಜಾನ್ ಕಿಂಡಲ್ ಎಂಬ ಓದಿನ ಸಂಗಾತಿ ಕುರಿತಾದ ಮಾಹಿತಿ ಇಲ್ಲಿ ಲಭ್ಯವಿದೆ.
ಟೈಪಿಸು ಕನ್ನಡ ಡಿಂಡಿಮವ
ಕನ್ನಡ ಟೈಪ್ ಮಾಡಲು ಸಾಧ್ಯಮಾಡಿಕೊಡುವಂತಹ ಹಲವಾರು ಕಿರುತಂತ್ರಾಂಶಗಳು ಅಂದರೆ appಗಳು ಇವೆ. ಅವು ಗೂಗಲ್ ಪ್ಲೇ ಸ್ಟೋರ್ ನಲ್ಲಿ ಲಭ್ಯವಿದೆ. ಬಹುತೇಕ ತಂತ್ರಾಂಶಗಳು ಉಚಿತವಾಗಿ ದೊರೆಯುತ್ತವೆ. ಹಲವಾರು ಹವ್ಯಾಸಿ ತಂತ್ರಜ್ಞರು ಮತ್ತು ವೃತ್ತಿಪರ ಸಂಸ್ಥೆಗಳು ಇವುಗಳನ್ನು ತಯಾರಿಸಿದ್ದಾರೆ.
ಪದ ತಂತ್ರಾಂಶ
ಕಂಪ್ಯೂಟರಲ್ಲಿ ಕನ್ನಡದ ಬಳಕೆ ದಿನೇ ದಿನೇ ಹೆಚ್ಚಾಗುತ್ತಿದೆ. ಅಂತರಜಾಲದಲ್ಲಿ ಸದ್ಯಕ್ಕೆ ಕನ್ನಡ ವೆಬ್ ಸೈಟುಗಳ ಸಂಖ್ಯೆ ಕಡಿಮೆ ಇದ್ದರೂ ಕೂಡ ಓದುಗರ ಸಂಖ್ಯೆ ಕಡಿಮೆ ಇಲ್ಲ. ಬಹಳಷ್ಟು ಜನ ಕಂಪ್ಯೂಟರ್ನಲ್ಲಿ ಕನ್ನಡದಲ್ಲಿ ಬರೆಯಲು ಬಯಸುತ್ತಿದ್ದಾರೆ. ಕೆಲವರು ಒತ್ತಕ್ಷರ, ದೀರ್ಘ, ಮಹಾಪ್ರಾಣ ಮುಂತಾದ ಟೈಪಿಂಗ್ ಸ್ವಲ್ಪ ಸಮಸ್ಯೆಯಾಗಿ ಹಿಂಜರಿಯುತ್ತಿದ್ದಾರೆ.
ಕರ್ನಾಟಕ ಮಾಹಿತಿ ತಂತ್ರಜ್ಞಾನ ಜೈವಿಕ ತಂತ್ರಜ್ಞಾನ ಮತ್ತು ವಿಜ್ಞಾನ ತಂತ್ರಜ್ಞಾನ ಇಲಾಖೆ
ಕರ್ನಾಟಕ ಮಾಹಿತಿ ತಂತ್ರಜ್ಞಾನ ಜೈವಿಕ ತಂತ್ರಜ್ಞಾನ ಮತ್ತು ವಿಜ್ಞಾನ ತಂತ್ರಜ್ಞಾನ ಇಲಾಖೆ ಕುರಿತಾದ ಮಾಹಿತಿ ಇಲ್ಲಿ ಲಭ್ಯವಿದೆ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ