*🌻ರವಿ ಕೆರೆಗೊಂಡ🌻*:
*ನಿಮ್ಮ ಪ್ರೀತಿಯ ಸೇವಕ*
*ದೇಶ್ಯ ಅಚ್ಚಗನ್ನಡ ಶಬ್ದಗಳು*
*ಸಾಮಾನ್ಯ ಕನ್ನಡದಲ್ಲಿ ಖಂಡಿತವಾಗಿ ಇದರಲ್ಲಿ 1 ಅಥವಾ 2 ಅಂಕಗಳು ನಿಶ್ಚಿತ.*
ಮನೆ, ಹೊಲ, ಗದ್ದೆ, ಹಿತ್ತಿಲು, ಕದ, ಮರ, ಗಿಡ, ನೆಲ, ಆಳು, ತೆಂಕಣ, ಮೂಡಣ, ಪಡುವಣ, ಬಡಗಣ, ತೆವರು, ತಗ್ಗು, ಇಳಿ, ನೇಸರು, ತಿಂಗಳು, ಕಲ್ಲು, ನೆಲ್ಲು, ಹೊಳೆ, ಹೋಗು, ಹೊಗು, ಬರು, ತಿನ್ನು, ಒಂದು, ಎರಡು, ನೂರು, ಹೆಚ್ಚು, ಕಡಿಮೆ, ಮೆಲ್ಲಗೆ, ಚೆನ್ನಾಗಿ, ತಿಳಿವಳಿಕೆ, ನಡೆವಳಿಕೆ, ನೀರು, ಮೀನು, ಬಾನು, ಬೋನ, ಅರಸು, ಹುಡುಕು, ಅಗಿ, ಅಲರು, ಅರೆ, ನುರಿ, ಉಡು, ತೊಡು, ಕೈ, ಕಾಲು, ಬಾಯಿ, ಕಣ್ಣು, ತಲೆ, ಕಿವಿ, ಮೂಗು, ಕೆನ್ನೀರು, ಬೆನ್ನೀರು, ಬೆಚ್ಚಗೆ, ತಣ್ಣಗೆ, ಕಮ್ಮಗೆ, ಸಣ್ಣ, ದೊಡ್ಡ, ಬಿಳಿದು, ಕರಿದು, ಹಿರಿದು, ಜೇನು, ತುಪ್ಪ, ಹಾಲು, ಮೊಸರು, ಮಜ್ಜಿಗೆ, ಅವು, ಕರು, ಆಕಳು, ತುರು, ನೆರೆ, ಸೇರು, ಕಾರು, ಹೀರು, ಸೋರು, ಸಾರು, ಹುಳಿ, ಹುರುಳಿ, ಹುಲ್ಲು, ರಾಗಿ, ಜೋಳ, ಬೆಲ್ಲ, ಎಳ್ಳು, ಎಣ್ಣೆ, ಬೆಣ್ಣೆ -ಇತ್ಯಾದಿಗಳು.
*(೧) ಸಂಸ್ಕೃತ ಭಾಷೆಯಿಂದ ಬಂದ ಶಬ್ದಗಳು*
ಭೂಮಿ, ಪೃಥ್ವಿ, ನದಿ, ಆರ‍್ಯ, ಅನಾರ‍್ಯ, ರಾತ್ರಿ, ದಿವಸ, ಸಂಧ್ಯಾ, ಸಂಸ್ಥಾ, ರಾಮ, ಲಕ್ಷ್ಮಣ, ಭರತ, ಶತೃಘ್ನ, ಮಹಾಭಾರತ, ಕುಮಾರ, ಪಿತೃ, ಮಾತೃ, ಸಹೋದರ, ಸಹೋದರಿ, ಅಂಗ, ಅಂಗವಿಕಲ, ಸಂಗ, ಸಂಗಮ, ಸಮಾಗಮ, ದೇವತಾ, ಯಾತ್ರಾ, ದೇವಾಲಯ, ಋಷಿ, ಮುನಿ, ಋಣ, ಋತು, ವೇದ, ಪುರಾಣ, ಶಾಸ್ತ್ರ, ಶಾಸ್ತ್ರೀ, ಆಗಮ, ಉಪನಿಷತ್ತು, ಅರಣ್ಯ, ಬ್ರಾಹ್ಮಣ, ಕ್ಷತ್ರಿಯ, ವೈಶ್ಯ, ಶೂದ್ರ, ಪಂಚ, ತ್ರಯ, ದಶ, ಏಕ, ಅಷ್ಟ, ಸಪ್ತ, ಆದಿತ್ಯವಾರ, ಸೋಮವಾರ, ಮಂಗಳವಾರ, ಬುಧವಾರ, ನಕ್ಷತ್ರ, ಗ್ರಹ, ಗೃಹ, ಗೃಹಿಣೀ, ಗೃಹಸ್ಥ, ಬ್ರಹ್ಮಚಾರಿ, ವಿದ್ಯಾರ್ಥಿ, ಅನ್ನ, ಪಕ್ವಾನ್ನ, ತೀರ್ಥ, ಅಸಾಧ್ಯ, ಅಶಕ್ಯ, ಅಶಕ್ತ, ಅಶಕ್ತಿ, ನಿಶ್ಶಕ್ತಿ, ವಿಶೇಷ, ಜ್ಞಾನ, ವಿದ್ಯಾ, ವಿದ್ಯಾರ್ಜನೆ, ಶಾಲಾ, ವಿಶ್ವವಿದ್ಯಾಲಯ, ಘಟಿಕಾ, ಘಟಿಕೋತ್ಸವ, ವಿವಾಹ, ಲಗ್ನ, ಲಗ್ನಪತ್ರ, ಪುತ್ರ, ಮಿತ್ರ, ಕಳತ್ರ, ಆಗಮ, ಆದೇಶ, ಲೋಪ, ಅಗ್ರಹಾರ, ಪುರ, ಪುರಿ, ನಗರ, ಗ್ರಾಮ, ಅಧಿಕಾರ, ಮಂತ್ರಿ, ರಾಜನ್, ರಾಣಿ, ಚಕ್ರವರ್ತಿ, ಸಾಮಂತ, ಮಂಡಲೇಶ್ವರ, ಸಾಮ್ರಾಜ್ಯ, ಚಕ್ರಾಧಿಪತ್ಯ, ಶಬ್ದ, ಅಕ್ಷರ, ಪದ, ಪ್ರಕೃತಿ, ವಾಕ್ಯ, ಗ್ರಂಥ, ಸಂಪುಟ, ಮತ, ಧರ್ಮ, ಮೋಕ್ಷ, ಸ್ವರ್ಗ, ನರಕ, ವಿಷಯ, ಅಧ್ಯಾಯ, ಪ್ರಕರಣ, ಪರಿಚ್ಛೇದ, ಆಮ್ಲಜನಕ, ಜಲಜನಕ, ವಿಮಾನ, ಆಕಾಶ, ಫಲ, ಫಲಾಹಾರ, ಗಂಧ, ಚಂದನ, ಲೇಪನ, ಕುಂಕುಮ, ಶಿರ, ಹಸ್ತ, ಪಾದ, ನೇತ್ರ, ಮುಖ, ದಂತ, ಪಂಙ್ತಿ, ನಕ್ಷೆ, ಲೇಖನ, ಲೇಖ, ಪತ್ರ, ಶತ್ರು, ಉತ್ತರ, ದಕ್ಷಿಣ, ಪೂರ್ವ, ಪಶ್ಚಿಮ, ನೈಋತ್ಯ, ಆಗ್ನೇಯ, ಈಶಾನ್ಯ, ವಾಯುವ್ಯ, ಆಕಾಶ, ಗಗನ, ವಾಯು, ವಾಯುಮಂಡಲ, ಜಗತ್, ಮಹಾ, ಉನ್ನತ, ಶಿಖರ, ರಾಶಿ, ಪುಂಜ, ಪುಷ್ಪ, ಪತ್ರಾವಳಿ, ಫಲಾವಳಿ, ಫಲ, ಭೋಜನ, ಭುಂಜನ, ಸರ್ಪ, ಉರಗ, ಔಷಧ, ವೈದ್ಯ, ಆಯುಷ್ಯ, ವರ್ಷ, ಯುಗ, ಶತ, ಶತಮಾನ, ಶತಕ, ವರ್ತಮಾನ, ಸಂಗ್ರಹ, ಯುದ್ಧ, ಗದಾ, ದಂಡ, ಬಾಣ, ಬಾಣಪ್ರಯೋಗ, ಧನು, ದರಿದ್ರ, ದೀನ, ದಲಿತ, ಮಾರ್ಗ, ಮಧ್ಯ, ಧೂಲಿ, ದ್ವಾರ, ಗುಹಾ, ಸಹಸ್ರ, ಪಾಡ್ಯಮೀ, ಏಕಾದಶೀ, ದ್ವಾದಶೀ, ದೀಕ್ಷಾ, ದೈನ್ಯ, ದಿನಾಂಕ, ಸ್ಮಾರಕ, ಪಕ್ಷ, ತಿಥಿ, ಪಂಚಾಂಗ, ಪಂಚಾಲ, ದ್ರೌಪದಿ, ಧೃತರಾಷ್ಟ್ರ, ಕಾವೇರಿ, ಕೃಷ್ಣಾ, ಗೋದಾವರಿ, ನರ್ಮದಾ, ಬ್ರಹ್ಮಪುತ್ರಾ, ಗಂಗಾ, ಯಮುನಾ, ಸರಸ್ವತಿ, ಶಿವ, ವಿಷ್ಣು, ಬ್ರಹ್ಮ, ಮಹೇಶ, ಈಶ್ವರ, ನಶ್ವರ -ಇತ್ಯಾದಿ.
*(೨) ಹಿಂದೂಸ್ಥಾನೀ ಭಾಷೆಯಿಂದ ಬಂದ ಶಬ್ದಗಳು*
ಅರ್ಜಿ, ಕಚೇರಿ, ತಯಾರ್, ಬದಲ್, ಕಾರ್ಖಾನೆ, ಖಾನೇಷುಮಾರ್, ಸರ‍್ಕಾರ, ರೈತ, ಸಲಾಮು, ಕಾನೂನು, ಜಮೀನು, ಬದಲಾವಣೆ, ಚುನಾವಣೆ, ಮಂಜೂರು, ಹುಕುಂ, ದರ್ಬಾರು, ಅಸಲಿ, ನಕಲಿ, ರಸ್ತೆ, ಕುರ್ಚಿ, ಜಮೀನ್‌ದಾರ್, ಗುಲಾಮ, ಖಾಜಿ, ಸುಬೇದಾರ್, ದಪೇದಾರ್, ಹವಾಲ್ದಾರ್, ದಾಖಲ್, ದುಕಾನ್, ಅಮಲ್ದಾರ್, ಸವಾರ, ದವಾಖಾನೆ, ಕಾಗದ, ಬಂದೂಕ, ಹುಜೂರು, ಖಾವಂದ್, ಜನಾಬ್, ಮಹಲ್, ಕಿಲ್ಲಾ-ಮುಂತಾದವುಗಳು.
*(೩) ಇಂಗ್ಲೀಷಿನಿಂದ ಕನ್ನಡಕ್ಕೆ ಬಂದು ಬಳಕೆಯಾಗುತ್ತಿರುವ ಶಬ್ದಗಳು*
ರೋಡ್, ರೈಲ್, ಕೋರ್ಟ್, ಬ್ಯಾಂಕ್, ಚೆಕ್, ಚಲನ್, ಲಾಯರ್, ಪಿಟೀಲ್, ಹಾರ‍್ಮೋನಿಯಂ, ಬೆಂಚ್, ಪ್ಲೇಗು, ಮೈಲು, ಪೋಲೀಸ್, ಪೋಸ್ಟ್, ಕಾರ್ಡು, ಕವರು, ಟಿಕೆಟ್, ಹೊಟೆಲ್, ಚೇರಮನ್, ರೂಂ, ಸ್ಕೂಲ್, ಕಾಲೇಜ್, ಯೂನಿವರ್ಸಿಟಿ, ರಿಕಾರ್ಡ್, ಆಕ್ಸಿಜನ್, ಹೈಡ್ರೋಜನ್, ಆಸಿಡ್, ಫ಼ೀಸ್, ರಿಜಿಸ್ಟರ್, ಫರ್ನಿಚರ್, ಜೈಲ್, ಡ್ರೆಸ್, ಬೂಟ್ಸ್, ಪುಟ್‌ಪಾತ್, ಬೈಸ್‌ಕಲ್, ಸ್ಕೂಟರ್, ಜಾಮಿಟ್ರಿ, ಮಿಷನ್, ಡಿಗ್ರಿ, ಡಾಕ್ಟರ್, ಪ್ಲಾನ್, ಬ್ರೆಡ್, ಕಾಫೀ, ಟೀ, ಬೋರ್ಡ್, ಪೆಟ್ರೋಲ್, ಲೈಟ್, ಎಲೆಕ್ಟ್ರಿಕ್, ಡಿಪಾರ್ಟ್‌ಮೆಂಟ್, ಗವರ್ನಮೆಂಟ್, ಅಪಾಯಿಂಟ್‌ಮೆಂಟ್, ಆರ್ಡರ್, ಪ್ರೈಮರಿ, ಮಿಡಲ್, ನರ್ಸರಿ, ಹೈಸ್ಕೂಲ್, ಅಗ್ರಿಕಲ್ಚರ್, ಸೋಪ್, ಹ್ಯಾಂಡ್‌ಬಿಲ್, ಬುಕ್, ನೋಟ್ಸ್, ಪೇಜ್, ಎಸ್.ಎಸ್.ಎಲ್.ಸಿ., ಬಿ.ಎ., ಎಂ.ಎ., ಎಲ್‌ಎಲ್.ಬಿ., ಆನರ್ಸ್, ಮಾಷ್ಟರ್, ಲೆಕ್ಚರರ್, ಪ್ರೊಫೆಸರ್, ರೀಡರ್, ಲೈಬ್ರರಿ, ಪ್ರೆಸ್, ಡ್ರೈವರ್, ನಂಬರ್, ಮಾರ್ಕ್ಸ್, ಪಾಸ್, ಫೇಲ್, ಸೈನ್ಸ್, ಅಡ್ವಾನ್ಸ್, ಮ್ಯಾಪ್, ಸಿನೆಮಾ, ಫಿಲ್ಮ್, ಸರ್ಟಿಫೀಕೇಟ್, ಲೀವ್, ಎಜ್ಯುಕೇಷನ್, ಕಾಂಗ್ರೇಸ್, ಪಾರ್ಟಿ, ಕ್ರಿಕೆಟ್, ಪುಟ್‌ಬಾಲ್, ವಾಲಿಬಾಲ್, ಹಾಕಿ, ಟ್ರೈನಿಂಗ್, ಕ್ರಾಪ್‌ಕಟಿಂಗ್, ಡಿಸ್ಟ್ರಿಕ್ಟ್, ಸರ್ಕಲ್, ಸೊಸೈಟಿ, ಮಿಲ್, ಪೆನ್ಸಿಲ್, ಪೆನ್, ಇಂಕ್, ಬಾಟಲ್, ಸ್ಪೀಡ್, ಸ್ವಿಚ್, ಲೈಟ್, ಬಲ್ಬ್-ಇತ್ಯಾದಿಗಳು.
*(೪) ಪೋರ್ಚುಗೀಸ್ ಭಾಷೆಯಿಂದ ಬಂದ ಶಬ್ದಗಳು*
ಅಲಮಾರು, ಸಾಬೂನು, ಪಾದ್ರಿ, ಮೇಜು, ಜಂಗಾಲು, ಬಟಾಟೆ-ಇತ್ಯಾದಿಗಳು.
Sanitary yava padadindha bandhide
ಪ್ರತ್ಯುತ್ತರಅಳಿಸಿ.
Plz sir bega heli
ಪ್ರತ್ಯುತ್ತರಅಳಿಸಿಮೇಟಾರು please send fast
ಪ್ರತ್ಯುತ್ತರಅಳಿಸಿಅರ್ಜಿ
ಪ್ರತ್ಯುತ್ತರಅಳಿಸಿಕೋರ್ಟು
ಪ್ರತ್ಯುತ್ತರಅಳಿಸಿತಾಲೂಕು
ಪ್ರತ್ಯುತ್ತರಅಳಿಸಿಸೀಮೆಯ ಹಸು ಯಾವ ಪದದಿಂದ ಬಂದಿದೆ
ಪ್ರತ್ಯುತ್ತರಅಳಿಸಿಕೆಳಗಿನವುಗಳಲ್ಲಿ ಪಾರ್ಸಿ ಭಾಷೆಗೆ ಸೇರಿದ ಪದ
ಪ್ರತ್ಯುತ್ತರಅಳಿಸಿA ಅರ್ಜಿ b ದಿವಾನ c ಮೇಜು d ತಾರೀಖ plz ans me