ಚಿಲಿಯಲ್ಲಿ ಭೂಕಂಪನ: ರಿಕ್ಟರ್ ಮಾಪಕದಲ್ಲಿ 6.9 ತೀವ್ರತೆ ದಾಖಲು
ಸ್ಯಾಂಟಿಯಾಗೋ: ಚಿಲಿಯಲ್ಲಿ ಮಂಗಳವಾರ ಬೆಳಗ್ಗೆ ಪ್ರಬಲ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.9ರಷ್ಟು ತೀವ್ರತೆ ದಾಖಲಾಗಿದೆ ಎಂದು ಅಮೆರಿಕ ಭೂಕಂಪನ ಮಾಪನ ಕೇಂದ್ರ ತಿಳಿಸಿದೆ. ಚಿಲಿ ದೇಶದ ಕೇಂದ್ರ ಭಾಗದಲ್ಲಿ ವಲ್ಪರೈಸೋ ನಗರದ 38 ಕಿ.ಮೀ ಆಳದಲ್ಲಿ ಕಂಪನದ ಕೇಂದ್ರ ಬಿಂದು ದಾಖಲಾಗಿದ್ದು, ಕರಾವಳಿ ತೀರಗಳಲ್ಲಿ ಭಾರಿ ಪ್ರಮಾಣದ ಅಲೆಗಳು ಏಳಲಿವೆ. ಸುನಾಮಿ ಎಚ್ಚರಿಕೆ ನೀಡದ ಅಧಿಕಾರಿಗಳು ಮುಂಜಾಗ್ರತಾ ಕ್ರಮವಾಗಿ ಕರಾವಳಿ ತೀರದ ನಿವಾಸಿಗಳು ಎತ್ತರದ ಪ್ರದೇಶಕ್ಕೆ ತೆರಳುವಂತೆ ಸೂಚನೆ...
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ